KARAVALI UTSAVA: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ಮಂಗಳೂರು ಪ್ರದಕ್ಷಿಣೆ
Friday, December 20, 2024
.ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.ಒಬ್ಬರಿಗೆ ತಲಾ ರೂಪ...